ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – News Kadaba

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 15. ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರದಂದು ತಡರಾತ್ರಿ ನಡೆದಿರುವುದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮೇಘಾ(24) ಹಾಗೂ ಅವರ ಮಕ್ಕಳಾದ ಪುನ್ವಿತಾ(6) ಮತ್ತು ಮನ್ವಿತಾ(3) ಎಂದು ಗುರುತಿಸಲಾಗಿದೆ. ಪತಿ ಧನಂಜಯ ಮತ್ತು ಮನೆಮಂದಿ ಮೇಘಾರಿಗೆ ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡುತ್ತಿದ್ದರೆನ್ನಲಾಗಿದ್ದು, ಇದರಿಂದ ಬೇಸತ್ತ ಮೇಘಾ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೈದಿದ್ದಾರೆ ಎಂದು ತೆರಕಣಾಂಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

Scroll to Top