ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ – News Kadaba

ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com  ಸಿಂಗಾಪುರ, ಸೆ. 15. ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಿಂಗಾಪುರದಲ್ಲಿ ಈ ಮೊದಲು ಅಧ್ಯಕ್ಷರಾಗಿದ್ದ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13ರಂದು ಕೊನೆಗೊಂಡಿದ್ದು, ಇದೀಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Scroll to Top