ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ – News Kadaba

ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಕೆಲ ತಿಂಗಳಿಂದ ಹುದ್ದೆಯ ನಿರೀಕ್ಷೆಯಲ್ಲಿದ್ದ ಡಿ. ರೂಪಾಗೆ ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿ ಹುದ್ದೆಗೆ ನೇಮಿಸಿ ಸರಕಾರ ಆದೇಶಿಸಿದೆ.

ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗ (ಸಂಚಾರ) ಡಿಸಿಪಿಯಾಗಿ ನೇಮಿಸಿದೆ. ಶಿವಪ್ರಕಾಶ್ ದೇವರಾಜ್ ರವರಿಗೆ ದಕ್ಷಿಣ ವಿಭಾಗ (ಸಂಚಾರ) ಹುದ್ದೆ ನೀಡಿ ಆದೇಶಿಸಿದೆ.

Scroll to Top