ನಾಳೆ(ಸೆ. 16) ಸಂವಾದ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪ್ರತಿ ತಿಂಗಳ 3ನೇ ಶನಿವಾರದಂದು ನಡೆಸಲಾಗುವುದು. ಆದ್ದರಿಂದ ಸಪ್ಟೆಂಬರ್ ತಿಂಗಳ ಸಂವಾದ ಕಾರ್ಯಕ್ರಮವು ಸೆ. 16ರ ಶನಿವಾರ ಬೆಳಿಗ್ಗೆ 10.30ರಿಂದ 1.30ರ ವರೆಗೆ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ - ಸಂಸದ ಕ್ಯಾ.ಚೌಟ

error: Content is protected !!
Scroll to Top