ಸೆ. 17ರಂದು ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಮೀನುಗಾರಿಕೆ, ಪಶುಸಂಗೋಪನೆ ಹೈನುಗಾರಿಕೆ ಸಚಿವರಾದ ಪುರ್ಷೊತ್ತಮ್ ರೂಪಾಲ ಅವರು ಸೆ.17ರ ಭಾನುವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.


ವಿವರ ಇಂತಿದೆ:- ಸೆ.16ರ ಶನಿವಾರ ರಾತ್ರಿ 8.50ಕ್ಕೆ ಮಂಗಳೂರಿಗೆ ಆಗಮಿಸುವರು. ಸೆ.17ರಂದು ಬೆಳಗ್ಗೆ 9.55ಕ್ಕೆ ನಗರದ ಟಿ.ಎಂ.ಎ.ಪೈ ಕಾನ್ವೆನ್ಷನ್ ಸೆಂಟರ್ ನಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 4. 35ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ತೈಲ ಸೋರಿಕೆ ನಿರ್ವಹಣೆ ➤ನಿರಂತರ ಎಚ್ಚರ ವಹಿಸಲು ಡಿಸಿ ಸೂಚನೆ

error: Content is protected !!
Scroll to Top