ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..! – News Kadaba

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ.

ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಸಿಬ್ಬಂದಿಯೂ ಆಗಿದ್ದರು.

Scroll to Top