SBI ನಲ್ಲಿ 442 ಹುದ್ದೆಗಳು – ಕೂಡಲೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು SBI ಅಧಿಸೂಚನೆಯನ್ನು ಹೊರಡಿಸಿದೆ.

ಈ ಪೈಕಿ 442 ಮ್ಯಾನೇಜರ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು BTech/BE ಅಥವಾ MCA ವಿದ್ಯಾಭ್ಯಾಸ ಹೊಂದಿರಬೇಕು. ಅರ್ಜಿ ಶುಲ್ಕ 7750. SC, ST, PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಸಂಪೂರ್ಣ ವಿವರಗಳಿಗಾಗಿ https://sbi.co.in/ ನ್ನು ಕ್ಲಿಕ್ ಮಾಡಿ.

Also Read  ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ

error: Content is protected !!
Scroll to Top