ಅರಣ್ಯದಿಂದ ಮರ ಸಾಗಾಟ- ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಹಾಸ್ಪರೆ ಭಾಗದಲ್ಲಿ ಮೀಸಲು ಅರಣ್ಯದಿಂದ ಮರವನ್ನು ಕಡಿದು ಸಾಗಿಸುತ್ತಿರುವ ಬಗ್ಗೆ ವರದಿಯಾಗಿದೆ.


ಈ ಕುರಿತ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಪೆರಾಜೆ ಮೂಲದ ಪಿಕಪ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಸ್ಥಳ ಮಹಜರು ಮಾಡಲು ತೆರಳಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ವಿಟ್ಲ: ಲಾರಿ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

error: Content is protected !!
Scroll to Top