ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ಮೊಹಾಲಿ, ಸೆ. 22. ಆಸ್ಟ್ರೇಲಿಯ ಕ್ರಿಕೆಟ್ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಜಯಿಸಿರುವ ಭಾರತದ ನಾಯಕ ಕೆ,ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಮೊದಲ ಓವರ್ ನ 4ನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯ ಕಳಪೆ ಆರಂಭ ಪಡೆದಿದೆ. ವೇಗದ ಬೌಲರ್ ಮುಹಮ್ಮದ್ ಶಮಿ ಆಸೀಸ್ ಗೆ ಆರಂಭಿಕ ಆಘಾತ ನೀಡಿದರು. ಭಾರತ ತಂಡವು ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಅಶ್ವಿನ್ ಹಾಗೂ ಮುಹಮ್ಮದ್ ಶಮಿಯವರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಂಡಿದೆ.

Also Read  ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ 'ಕರ್ನಾಟಕದ ಸಿಂಗಂ

error: Content is protected !!
Scroll to Top