ಮಲ್ಪೆಯಲ್ಲಿ ಬಂಪರ್ ಉದ್ಯೋಗ – ಮಾಸಿಕ ವೇತನ 1.46 ಲಕ್ಷ- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆದೆ. ಒಟ್ಟು 24 ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 8ರಂದಜ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಹುದ್ದೆಯ ಕುರಿತ ಮಾಹಿತಿ:-

ಸಂಸ್ಥೆ- ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 2
ಸೀನಿಯರ್ ಮ್ಯಾನೇಜರ್- 1
ಮ್ಯಾನೇಜರ್- 8
ಡೆಪ್ಯುಟಿ ಮ್ಯಾನೇಜರ್- 1
ಅಸಿಸ್ಟೆಂಟ್ ಮ್ಯಾನೇಜರ್- 12

ವಿದ್ಯಾರ್ಹತೆ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಮೆಕ್ಯಾನಿಕಲ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್​ & ಇನ್​ಸ್ಟ್ರುಮೆಂಟೇಶನ್​ ಎಂಜಿನಿಯರಿಂಗ್​​ನಲ್ಲಿ ಪದವಿ
ಸೀನಿಯರ್ ಮ್ಯಾನೇಜರ್- ಡಿಗ್ರಿ, ಡಿಪ್ಲೊಮಾ
ಮ್ಯಾನೇಜರ್- ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ನೇವಲ್ ಆರ್ಕಿಟೆಕ್ಚರ್ ಎಂಜಿನಿಯರಿಂಗ್, ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್​ & ಇನ್​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್​​ನಲ್ಲಿ ಪದವಿ
ಡೆಪ್ಯುಟಿ ಮ್ಯಾನೇಜರ್- ಸಿಎ, ಕಾಸ್ಟ್ ಮ್ಯಾನೇಜ್​ಮೆಂಟ್ ಅಕೌಂಟೆಂಟ್
ಅಸಿಸ್ಟೆಂಟ್ ಮ್ಯಾನೇಜರ್- ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ನೇವಲ್ ಆರ್ಕಿಟೆಕ್ಚರ್/ ಮಾರಿನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್​ & ಇನ್​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್​​ನಲ್ಲಿ ಪದವಿ

Also Read  ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ

ವಯೋಮಿತಿ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 45 ವರ್ಷ
ಸೀನಿಯರ್ ಮ್ಯಾನೇಜರ್- 40 ವರ್ಷ
ಮ್ಯಾನೇಜರ್- 40 ವರ್ಷ
ಡೆಪ್ಯುಟಿ ಮ್ಯಾನೇಜರ್- 35 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್- 30 ವರ್ಷ

ವಯೋಮಿತಿ ಸಡಿಲಿಕೆ:
SC ಅಭ್ಯರ್ಥಿಗಳು- 5 ವರ್ಷ
OBC (NCL) ಅಭ್ಯರ್ಥಿಗಳು- 3 ವರ್ಷ
PwBD ಅಭ್ಯರ್ಥಿಗಳು- 10 ವರ್ಷ

ವೇತನ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಮಾಸಿಕ ₹ 1,46,560
ಸೀನಿಯರ್ ಮ್ಯಾನೇಜರ್- ಮಾಸಿಕ ₹ 1,28,240
ಮ್ಯಾನೇಜರ್- ಮಾಸಿಕ ₹ 1,09,920
ಡೆಪ್ಯುಟಿ ಮ್ಯಾನೇಜರ್- ಮಾಸಿಕ ₹ 91,600
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 73,280

Also Read  ಕಾಡಾನೆ ದಾಳಿ- 150ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

ಆಯ್ಕೆ ಪ್ರಕ್ರಿಯೆ:
ಪವರ್ ಪಾಯಿಂಟ್ ಪ್ರೆಸೆಂಟೇಶನ್
ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಉದ್ಯೋಗದ ಸ್ಥಳ:
ಮಲ್ಪೆ

ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅಪ್ಲೈ ಮಾಡಲು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 8, 2023.

error: Content is protected !!
Scroll to Top