ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು – News Kadaba

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪಾರ್ಟ್‌ಟೈಮ್ ಜಾಬ್ ಇದೆ ಎಂದು ಇನ್‌ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ ಬಳಿಕ 6.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರ ಇನ್‌ಸ್ಟಾಗ್ರಾಂ ಖಾತೆಗೆ ಸೆ. 09ರಂದು ಅಪರಿಚಿತ ಹೆಸರಿನಲ್ಲಿ ಜಾಹೀರಾತು ಬಂದಿತ್ತು. ಅದರಲ್ಲಿದ್ದ ಲಿಂಕ್‌ ನ್ನು ಒತ್ತಿದಾಗ ಪ್ರತಿ ದಿನ ಹಣ ತೊಡಗಿಸಿ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಮೊದಲು ತೆರಿಗೆ ಮೊತ್ತ ಪಾವತಿಸುವಂತೆ ಸೂಚಿಸಲಾಗಿತ್ತು. ಇದನ್ನು ನಂಬಿದ ದೂರುದಾರ ವ್ಯಕ್ತಿ ಹಂತ ಹಂತವಾಗಿ ಸೆ. 18ರವರೆಗೆ 6,32,218 ರೂ. ವರ್ಗಾಯಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

Scroll to Top