NABARD ನಲ್ಲಿ ಹಲವು ಉದ್ಯೋಗಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಟರ್ ಆಂಡ್ ರೂರಲ್ ಡೆವಲಪ್‌ಮೆಂಟ್ (NABARD) ನಲ್ಲಿ ಖಾಲಿ ಇರುವ 150 ಸಹಾಯಕ ವ್ಯವಸ್ಥಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆ. 23ರೊಳಗೆ ಅರ್ಜಿ ಸಲ್ಲಿಸಬೇಕಿದೆ.


ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹೊಂದಿರಬೇಕು. ಮಾಸಿಕ 744,500 ದಿಂದ 789,150 ವೇತನ ಸಿಗಲಿದೆ. ಹುದ್ದೆಗೆ ಸಂಬಂಧಿಸಿ, ವಯಸ್ಸು, ಆಯ್ಕೆಯ ಪ್ರಕ್ರಿಯೆ ಹೆಚ್ಚಿನ ಮಾಹಿತಿಗೆ NABARD ವೆಬ್ ಗೆ ಲಾಗೀನ್ ಆಗಬಹುದು.

Also Read  ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಲೇಡಿ ಕಾನ್ಸ್​ಟೆಬಲ್..!

error: Content is protected !!
Scroll to Top