(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಎಕ್ಸ್ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮವಾಗಿ ಸುಮಾರು 30 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟಿರುವುದಾಗಿ ಸ್ಟೇಷನ್ ಮಾಸ್ಟರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು
