ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು – News Kadaba

ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 24. ಗಣೇಶೋತ್ಸವದ ಸಂದರ್ಭ ಗಣಪತಿ ವಿಸರ್ಜನೆ ವೇಳೆ ಯುವಕನೋರ್ವ ಕೆರೆಯ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಗಣೇಶ್ (25) ಎಂದು ಗುರುತಿಸಲಾಗಿದೆ. ಕುರುಬರಹಳ್ಳಿ ಕೆರೆಯಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top