ಬಿಗ್ ಬಾಸ್ ಸೀಸನ್-10 – ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡಲಿದೆ “ಚಾರ್ಲಿ”

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 24. ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ 10 ನೇ ಸೀಸನ್ ಅಕ್ಟೋಬರ್ ಮೊದಲ ವಾರದಲ್ಲಿ ಆರಂಭವಾಗುತ್ತಿದ್ದು, ಈ ಬಾರಿ ಬಿಗ್ ಬಾಸ್ ವಿಶೇಷತೆಯಿಂದ ಕೂಡಿರಲಿದೆ. ಅದೇನೆಂದರೆ ಈ ಬಾರಿ ಬಿಗ್ ಬಾಸ್ 10 ನೇ ಸೀಸನ್ ನಲ್ಲಿ 777 ಚಾರ್ಲಿ ಸಿನಿಮಾ ಖ್ಯಾತಿಯ ‘ಚಾರ್ಲಿ’ ಮೊದಲ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆ ಪ್ರವೇಶಿಸಲಿದೆ.

ಹೌದು, ಇದು ಈ ಬಾರಿಯ ವಿಶೇಷತೆ ಎಂದರೆ ತಪ್ಪಾಗಲಾರದು. ಈ ನಾಯಿ ‘ಚಾರ್ಲಿ’ ಸಿನಿಮಾದಲ್ಲಿ ತನ್ನ ಅಭಿನಯದಿಂದ ಎಲ್ಲರ ಮನಗೆದ್ದಿತ್ತು. ಇದೀಗ ರಿಯಾಲಿಟಿ ಶೋಗೆ ಎಂಟ್ರಿ ಕೊಡುವ ಮೂಲಕ ಬಿಗ್ ಬಾಸ್ ಇತಿಹಾಸದಲ್ಲೇ ಹೊಸ ಇತಿಹಾಸ ಸೃಷ್ಟಿಸಲಿದೆ.

Also Read  ತೆರೆದ ಬಾವಿಯಲ್ಲಿ ಅಪರಿಚಿತ ಶವ ಪತ್ತೆ

error: Content is protected !!
Scroll to Top