ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ.ಜಾ/ಪ.ಪಂ. ವಿದ್ಯಾರ್ಥಿಗಳಿಗೆ ಫ್ರೈಝ್ ಮನಿ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ – News Kadaba

ಪ.ಜಾ/ಪ.ಪಂ. ವಿದ್ಯಾರ್ಥಿಗಳಿಗೆ ಫ್ರೈಝ್ ಮನಿ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರೋತ್ಸಾಹ ಧನದ ವಿವರ

ದ್ವಿತೀಯ ಪಿಯುಸಿ, 3ನೇ ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20,000 ರೂ. ಪ್ರೋತ್ಸಾಹಧನ

ಪದವಿ ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹಧನ

ಸ್ನಾತಕೋತ್ತರ ಪದವಿ 30,000 ರೂ.
ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಪದವಿಗೆ 35 ಸಾವಿರ ರೂ. ಪ್ರೋತ್ಸಾಹಧ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Scroll to Top