ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ‘ಬ್ರೈಟ್ ಭಾರತ್’ ಪರಿಚಯಿಸುತ್ತಿದೆ ಅತೀ ದೊಡ್ಡ ಪ್ರಾಜೆಕ್ಟ್; ಮಾಸಿಕ ಕೇವಲ ಒಂದು ಸಾವಿರದಂತೆ ಪಾವತಿಸಿ- ಎರಡು ಬೆಡ್‌ ರೂಂನ ಮನೆ ಜೊತೆಗೆ ಕಾರು, ಆಕ್ಟಿವಾ, ಚಿನ್ನ, ಬೆಳ್ಳಿ, ವಜ್ರ ನಿಮ್ಮದಾಗಿಸಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 26. ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಎಂಬ ಸಂಸ್ಥೆಯು ಪುತ್ತೂರಿನಲ್ಲಿ ಆರಂಭಿಸಿದೆ. ಈ ಯೋಜನೆಗೆ ಸೇರಿದ ಯಾವುದೇ ಗ್ರಾಹಕರು ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳನ್ನು ಪಡೆಯುವ ವಿಭಿನ್ನ ಯೋಜನೆ ಇದಾಗಿದ್ದು, ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ ನ ಈ ಯೋಜನೆಯು ನನಸು ಮಾಡಲಿದೆ.

 

ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ?
ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್ ಮಾಹಿತಿಯನ್ನು 8867340630 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ
ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತೀ ತಿಂಗಳು ತಮ್ಮ ಉಳಿತಾಯದ ಒಂದು ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ನಾಲ್ಕು ಮನೆ ಸೇರಿದಂತೆ, ಆರು ಆಕ್ವೀವಾ, ಎರಡು ಬೈಕ್, ಚಿನ್ನ, ಡೈಮಂಡ್ ಹಾಗೂ ನಗದು ಸೇರಿದಂತೆ ಪ್ರತೀ ತಿಂಗಳು ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದೇ ಇರುವ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು, ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದು. ಈಗಾಗಲೇ ಸಾವಿರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.

Also Read  ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಪ್ರಸ್ತುತ ಈ ದಿನಗಳಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಲಾಭದ ಉದ್ದೇಶಕ್ಕಿಂತಲೂ ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.

ಬ್ರೈಟ್ ಭಾರತ್‌ನ ಮೊದಲ ಡ್ರಾ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ಮೊದಲ ತಿಂಗಳಲ್ಲೇ ಮೂರು ಅದೃಷ್ಟಶಾಲಿಗಳಿಗೆ ಆಕ್ಟೀವಾ ಗೆಲ್ಲುವ ಅವಕಾಶವಿದೆ. ಜೊತೆಗೆ ಪ್ರತೀ ತಿಂಗಳು ಬೈಕ್, ಆಕ್ಟೀವಾ, ಚಿನ್ನ, ಡೈಮಂಡ್ ಹಾಗೂ ನಗದು ಬಹುಮಾನವಿರಲಿದ್ದು, ಹದಿನಾರನೇ ತಿಂಗಳಿನಲ್ಲಿ ಕಾರನ್ನು ಗೆಲ್ಲುವ ಅವಕಾಶವಿದೆ. ಇದರ ಜೊತೆಗೆ 17-18-19-20 ಈ ನಾಲ್ಕು ತಿಂಗಳಿನಲ್ಲಿ ನಾಲ್ಕು ಸುಸಜ್ಜಿತ ಮನೆ ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಬಹುದು. ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯು ಪುತ್ತೂರಿನಲ್ಲಿ ಸದ್ಯದಲ್ಲೇ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಶುಭಾರಂಭಗೊಳ್ಳಲಿದ್ದು, ಪ್ರತಿಯೊಬ್ಬರಿಗೂ ಬ್ರೈಟ್ ಭಾರತ್ ಸದಸ್ಯರಾಗಲು ಮುಕ್ತ ಅವಕಾಶವಿದೆ. ಸದಸ್ಯರಾಗಲು ಬಯಸುವವರು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ 8867340630 ನಂಬರ್ ನ್ನು ಸಂಪರ್ಕಿಸುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Also Read  🪔ಕೊನೆಗೂ ವಿನ್ ಆಗ್ಲಿಲ್ವಾ..? ಬಂಪರ್ ಬಹುಮಾನ ಗಳನ್ನೇ ಪಡೆಯಿರಿ...😍

error: Content is protected !!
Scroll to Top