ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು – News Kadaba

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ. 01. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ.


ಮೃತ ಮಹಿಳೆಯನ್ನು ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ಗುರುತಿಸಲಾಗಿದೆ. ಅವರು ಇಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top