ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ – News Kadaba

ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತುಮಕೂರು, ಅ. 02. ಒಂದೇ ಕುಟುಂಬದ ಮೂವರು ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಸಮೀಪದ ಪಂಡಿತನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮರಳೂರು ನಿವಾಸಿಗಳಾದ ಸಿದ್ಧಗಂಗಯ್ಯ (62), ಸುನಂದಾ (50) ಹಾಗೂ ಪುತ್ರಿ ಗೀತಾ (33) ಎಂದು ಗುರುತಿಸಲಾಗಿದೆ. ಕೆಇಬಿಯಲ್ಲಿ ಕರ್ತವ್ಯ ಸಲ್ಲಿಸಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಸಾಲಬಾಧೆ ತಾಳಲಾರದೆ ಸೋಮವಾರ ಬೆಳಗಿನ ಜಾವ ಆಟೋದಲ್ಲಿ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top