ಮಕ್ಕಳಿಗೆ ಹಣದಾಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಆರೋಪ – ಹೋಟೆಲ್ ಕುಕ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 04. ಚಿಕ್ಕ ಮಕ್ಕಳಿಗೆ ಚಾಕೊಲೇಟ್ ಆಮಿಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಪ್ರತಿಷ್ಠಿತ ಹೋಟೆಲ್ ಒಂದರ ಕುಕ್ ನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.

ನಗರದ ಹೊಸೂರ ಬಳಿ ಇರುವ ಪ್ರತಿಷ್ಠಿತ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕುಕ್​, ಅಪ್ರಾಪ್ತ ಮಕ್ಕಳಿಗೆ ಚಾಕೊಲೇಟ್​ ಹಾಗೂ ಹಣದ ಆಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಮಕ್ಕಳನ್ನು ಬೆತ್ತಲೆಗೊಳಿಸಿ, ತಾನೇ ವಿಡಿಯೋ ಮಾಡಿ ಹಣಕ್ಕೆ ಮಾರಾಟ ಮಾಡುತ್ತಿದ್ದ ಎಂಬ ಆರೋಪಿಸಲಾಗಿದೆ. ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವುದಾಗಿ ಮೂಲಗಳು ತಿಳಿಸಿದೆ.

Also Read  ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ

error: Content is protected !!
Scroll to Top