(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು, ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ನ ವೆಬ್‍ಸೈಟ್ https://sevasindhu.karnataka.gov.in ನಲ್ಲಿ ಅ.15 ರೊಳಗೆ ನಾಮನಿರ್ದೇಶನ ಮಾಡಬಹುಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
