(ನ್ಯೂಸ್ ಕಡಬ) newskadaba.com ಪುತ್ತೂರು, ಅ. 05. ದಸರಾ ಹಬ್ಬದ ಪ್ರಯುಕ್ತ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ನೀಡಲಾಗುತ್ತಿದ್ದು, ಅದರಂತೆ ಅ. 08ರಿಂದ ಅ. 24ರವರೆಗೆ ರಜೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್ ತಿಂಗಳಲ್ಲಿ 17 ದಿನಗಳ ಕಾಲ ದಸರಾ ರಜೆ ನೀಡಲಾಗಿದೆ. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವಾರ್ಷಿಕ ರಜೆ ಕ್ಯಾಲೆಂಡರ್ ಪ್ರಕಾರ, ಅಕ್ಟೋಬರ್ 8 ರಿಂದ 24 ರವರೆಗೆ ದಸರಾ ರಜೆ ಇರುತ್ತದೆ.
Also Read ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ➤ ಅವಕಾಶಗಳು ಪೂರಕ ಬದುಕಿಗೆ ಮೆಟ್ಟಿಲು - ಸರ್ವೋತ್ತಮ ಗೌಡ