ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..! – News Kadaba

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.09. ಇನ್‍ವರ್ಟರ್‌ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರದಂದು ರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ಬೊಮ್ಮಾರಿನ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ (55) ಎಂದು ಗುರುತಿಸಲಾಗಿದೆ. ಲಲಿತಾರವರು ಪ್ರತಿ ದಿನ ರಾತ್ರಿ ಮಲಗುವ ಸಮಯದಲ್ಲಿ ಇನ್‍ವರ್ಟರ್‍ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್‍ನ್ನು ತೆಗೆದು ಮಲಗುತ್ತಿದ್ದರು. ಎಂದಿನಂತೆ ಶನಿವಾರ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದ್ದು, ತಕ್ಷಣವೇ ಅವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಯಿತದರೂ ಅವರು ಮೃತಪಟ್ಟಿದ್ದಾರೆ.

Scroll to Top