ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ – News Kadaba

ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯ ಧನವನ್ನು ನೀಡಲಾಗುತ್ತದೆ, ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿಯಾದ ಹರೀಶ್ಚಂದ್ರ ಇವರ ಮಗಳಾದ ಗೌತಮಿ ಕೆ.ಹೆಚ್ ರವರ ಮೂರನೇ ವರ್ಷದ ಬಿಕಾಂ ಮತ್ತು ಸಿಎ ಹಾಗೂ 2ನೇ ಮಗಳು ಗಾನವಿ ಕೆ.ಹೆಚ್, ರವರ ಬಿಸಿಎ ಮೊದಲನೇ ವರ್ಷದ ವ್ಯಾಸಂಗಕ್ಕಾಗಿ ಒಟ್ಟು 10 ಸಾವಿರ ರೂ. ಕೇಂದ್ರ ಕಛೇರಿಯಿಂದ ಮಂಜೂರಾಗಿರುತ್ತದೆ. ಈ ನಿಟ್ಟಿನಲ್ಲಿ ಸೆ. 30ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಹರಿಶ್ಚಂದ್ರರವರಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಉಪಸಮಾದೇಷ್ಟರಾದ ಶ್ರೀ ರಮೇಶ್,  ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಎ., ಗೃಹರಕ್ಷಕರಾದ ಸುಲೋಚನಾ, ಜಯಲಕ್ಷ್ಮಿ, ಚಿದಾನಂದ ರವಿಚಂದ್ರ ಮುಂತಾದವರು ಉಪಸ್ಥಿತರಿದ್ದರು.

Scroll to Top