ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ – News Kadaba

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಕಳೆದ ಮೂರು ದಿನಗಳ ಹಿಂದೆ ಕಲಾಯಿಯ SDPI ವಲಯಾಧ್ಯಕ್ಷರಾದ ಅಶ್ರಫ್ ಅವರನ್ನು ಬೆಂಜನಪದವಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾದ ಪ್ರಕರಣವನ್ನು ಭೇದಿಸಿರುವ ರಾಜ್ಯ ಪೊಲೀಸ್ ಇಲಾಖೆ ಈ ಸಂಬಂಧ 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ
ಆರೋಪಿಗಳನ್ನು ಅಭಿನ್, ದಿವ್ಯರಾಜ್, ಪವನ್ ಸಂತೋಷ್ ಹಾಗೂ ಶಿವಪ್ರಸಾದ್ ಎಂದು ಗುರುತಿಸಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಆರೋಪಿಗಳನ್ನು ಇಂದು ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Scroll to Top