ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು – News Kadaba

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15. ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರವಾಹನ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ‌ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಎಂದು ಗುರುತಿಸಲಾಗಿದೆ. ಸಿದ್ದಕಟ್ಟೆಯ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ತಂಗಮ್ಮರವರು ಚಹಾ ಕುಡಿಯಲೆಂದು ಹೋಟೆಲ್ ಗೆ ಹೋಗುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಮಹಿಳೆಗೆ ಮೂಡಬಿದಿರೆಯಲ್ಲಿ ಪ್ರಾಥಮಿಕ‌ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ‌ಬಂಟ್ವಾಳ ಸಂಚಾರಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Scroll to Top