ಪಕ್ಷ ವಿರೋಧಿ ಚಟುವಟಿಕೆ – ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಈ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನ ತಕ್ಷಣಕ್ಕೆ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.


ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಹೆಚ್.ಡಿ ದೇವೇಗೌಡ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಸಿ.ಎಂ. ಇಬ್ರಾಹಿಂ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.

Also Read  ಉರುಳಿಗೆ ಬಿದ್ದ ಚಿರತೆ..! ➤ ಅರಣ್ಯ‌ ಇಲಾಖೆಯಿಂದ‌ ಯಶಸ್ವಿ ಕಾರ್ಯಾಚರಣೆ

 

error: Content is protected !!
Scroll to Top