ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ವಿಶಾಖಪಟ್ಟಣ, ನ. 23. ಇಲ್ಲಿನ ಡಾ.ವೈ.ಎಸ್ ರಾಜಶೇಖರ ರೆಡ್ಡಿ ಎಸಿಎ – ವಿಡಿಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ವಿಶ್ವಕಪ್ ಟೂರ್ನಿಯ ಬಳಿಕ ಆಸೀಸ್ ವಿರುದ್ಧ ನಡೆಯುತ್ತಿರುವ ಈ ಪಂದ್ಯದ ಬಗ್ಗೆ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಸೂರ್ಯ ಕುಮಾರ್ ಯಾದವ್ ಮುಂದಾಳತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು ಎದರಿಸುತ್ತಿದೆ.

Also Read  ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.! ➤ ಓರ್ವ ಮೃತ್ಯು, 28 ಮಂದಿಗೆ ಗಾಯ

error: Content is protected !!
Scroll to Top