(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. ಮಂಗಳೂರು ಮಹಾನಗರಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆಯು ನವೆಂಬರ್ 29ರ ಬುಧವಾರ ಬೆಳಿಗ್ಗೆ 10.30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರಪಾಲಿಕೆಯ ಪರಿಷತ್‍ನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 29ರಂದು ಮಹಾನಗರ ಪಾಲಿಕೆ ಪರಿಷತ್ತಿನ ಸಾಮಾನ್ಯ ಸಭೆ
