ಕಡಬದ ಅಡಿಗ ಮೋಟಾರ್ಸ್ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಗೊಂಡು ಇಂದು(ಡಿ.04) ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ಕಳೆದ ಏಳು ವರ್ಷಗಳಿಂದ ಕಡಬದಲ್ಲಿ ಕಾರ್ಯಾಚರಿಸುತ್ತಿರುವ ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಮಾರಾಟ ಸಂಸ್ಥೆ ಅಡಿಗ ಮೋಟಾರ್ಸ್ ಇಂದು (ಡಿ.04) ಪ್ರೋಪೆಲ್ ಆಟೋ ಗ್ಯಾಸ್ ಸ್ಟೇಷನ್ ಮುಂಭಾಗದಲ್ಲಿ ವಿಸ್ತ್ರತವಾದ ಹಾಗೂ ಸುಸಜ್ಜಿತವಾದ ಕಟ್ಟಡದಲ್ಲಿ ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ.

ಇಂದು ಬೆಳಿಗ್ಗೆ ಗಂಟೆ 10:30ಕ್ಕೆ ಸರಿಯಾಗಿ ಆಹ್ವಾನಿತ ಗಣ್ಯರಿಂದ ದೀಪ ಪ್ರಜ್ವಲನೆಯೊಂದಿಗೆ ಶುಭಾರಂಭಗೊಳ್ಳಲಿದ್ದು, ಉದ್ಘಾಟನೆಯ ಪ್ರಯುಕ್ತ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್ ಸೌಲಭ್ಯ ಕಲ್ಪಿಸಲಾಗಿದೆ. ಕಡಬದ ಅಡಿಗ ಮೋಟಾರ್ಸ್ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಟಿವಿಎಸ್ ಶೋರೂಂ ಎಂಬ ಕೀರ್ತಿಗೂ ಪಾತ್ರವಾಗಲಿದೆ. ಹೆಚ್ಚಿನ ಮಾಹಿತಿಗಾಗಿ 7618766636 ಸಂಪರ್ಕಿಸಬಹುದಾಗಿದೆ.

Also Read  ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

error: Content is protected !!
Scroll to Top