ಮಂಗಳೂರು: ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು. ಸಂದರ್ಭದಲ್ಲಿ ದಕ್ಷಿಣಕನ್ನಡ ಎಸ್ ಪಿಸಿಬಿ ರಿಷ್ಯಂ ತ್ ಹಾಗೂ ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.

Also Read  "ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ"; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು

error: Content is protected !!
Scroll to Top