ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com. 12. ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.

ಆತ್ಮಹತ್ಯೆ ಮಡಿಕೊಂಡವರನ್ನು ಕೊಲ್ಲಂ ಪಟ್ಟಣಂ ಚೆಂಬಕಶ್ಸೆರಿಯ ಜವಾಹರನಗರದಲ್ಲಿನ ನಿವಾಸಿ ಜೋಸ್ ಪ್ರಮೋದ್ (41) ಎಂದು ಗುರುತಿಸಲಾಗಿದೆ. ದೇವನಾರಾಯಣನ್ (9) ಮತ್ತು ಪುತ್ರಿ ದೇವಾನಂದ (4)  ಮೃತಪಟ್ಟ ಮಕ್ಕಳು. ಪ್ರಾಥಮಿಕ ಮಾಹಿತಿ ಪ್ರಕಾರ ಪ್ರಮೋದ್ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಘಟನೆ ವೇಳೆ ಮನೆಯಲ್ಲಿ ಪ್ರಮೋದ್ ಮತ್ತು ಅವರ ಮಕ್ಕಳು ಮಾತ್ರ ಇದ್ದರು ಎನ್ನಲಾಗಿದೆ.

Also Read  “ವಿಶ್ವ ಫಾರ್ಮಸಿಸ್ಟರ ದಿನ - ಸಪ್ಟೆಂಬರ್ 25”

 

error: Content is protected !!
Scroll to Top