ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಳಗಳಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. ಕರ್ನಾಟಕ ಒನ್ ಪ್ರಾಂಚೈಸಿ ಕೇಂದ್ರಗಳ ಸ್ಥಾಪನೆಗೆ ಅರ್ಜಿಯನ್ನು ಆನ್‍ಲೈನ್ ಮೂಲಕ https://www.karnatakaone.gov.in/Public/FranchiseeTerms ಲಿಂಕ್ ಮುಖಾಂತರ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Scroll to Top