ಫೆ.14 ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಫೆಬ್ರವರಿ 14ರಂದು ಬೆಳಿಗ್ಗೆ 10.30ಕ್ಕೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ರುಡ್ ಸೆಟ್ ನಲ್ಲಿ ಉಚಿತ ತರಬೇತಿಗಳು

error: Content is protected !!