ಪ್ರಸಿದ್ಧ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 13. ಉಡುಪಿಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಧು ಪಾಣಾರ ಮಂಚಿಕೆರೆ(68) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ದೈವಾರಾಧನೆ ನಡೆಸಿದ್ದ ಅವರು ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Scroll to Top