ಅಕ್ರಮ ಆಸ್ತಿ ಗಳಿಕೆ ಆರೋಪ -ಡಿಕೆಶಿ ವಿರುದ್ದ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 13. ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.

ಈಗಾಗಲೇ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ.

error: Content is protected !!
Scroll to Top