ರಾಜ್ಯಸಭೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 14. ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Also Read  ದಿಲ್ಲಿಯಲ್ಲಿ ಭಾರೀ ಮಳೆ: ಸುಧಾರಿಸಿದ ವಾತಾವರಣ

error: Content is protected !!
Scroll to Top