ಚಿರತೆ ಕೊಂದು ಮರಕ್ಕೆ ನೇತುಹಾಕಿದ ಗ್ರಾಮಸ್ಥರು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಫೆ. 14. ಚಿರತೆಯೊಂದನ್ನು ಕೊಂದು ಹಗ್ಗದಿಂದ ಕಟ್ಟಿ ಮರದಲ್ಲಿ ನೇತುಹಾಕಿರುವ ವಿಲಕ್ಷಣ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ಕುರಿತು ಗ್ರಾಮಸ್ಥರಿಂದ ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟ ನೀಡಿ ಚಿರತೆಯ ಶವವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿ, ಚಿರತೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ವರದಿ ತಿಳಿಸಿದೆ.

Also Read  ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್

error: Content is protected !!
Scroll to Top