HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 14. ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (ಹೆಚ್​​​ಎಸ್​ಆರ್​ಪಿ) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, HSRP ನಂಬರ್​ ಪ್ಲೇಟ್​​ ಅಳವಡಿಸಲು ಫೆ 17ರ ವರೆಗೆ ನೀಡಿದ್ದ ಗಡುವನ್ನು ಮೂರು ತಿಂಗಳುಗಳ ವಿಸ್ತರಿಸಲಾಗುತ್ತದೆ. ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ತಿಳಿಸಿದ್ದಾರೆ.

Also Read  ಆಂಧ್ರ ಪ್ರದೇಶದಲ್ಲಿ ಬಡವರಿಗೆ 5ರೂ.ಗೆ ಅನ್ನ ನೀಡುವ ಕ್ಯಾಂಟೀನ್ ಪುನರಾರಂಭ

error: Content is protected !!
Scroll to Top