ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

(ನ್ಯೂಸ್ ಕಡಬ) newskadaba.comವದೆಹಲಿ, ಫೆ. 15. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪ್ರತಿಭಟನೆಯು ಗುರುವಾರದಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.

ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ರೈತ ಮುಖಂಡರನ್ನು ಭೇಟಿಯಾಗಲಿದ್ದಾರೆ.

Also Read  ಕಡಬ: ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ➤ ಎರಡು ಪಿಸ್ತೂಲ್, ರಂಜಕ, ಪೊಟ್ಯಾಸಿಯಂ ಸಹಿತ ಆರೋಪಿಯ ಬಂಧನ

error: Content is protected !!
Scroll to Top