ಕುಸಿದು ಬಿದ್ದು ಯುವ ಟೆನ್ನಿಸ್ ಆಟಗಾರ್ತಿ ಮೃತ್ಯು.!

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್, ಫೆ. 15. ಐಟಿಎಫ್ ಜೂನಿಯರ್ ಪಂದ್ಯಾವಳಿಯ ಅಭ್ಯಾಸದ ವೇಳೆ ಹೃದಯಾಘಾತ ಸಂಭವಿಸಿ ಪಾಕಿಸ್ತಾನದ ಯುವ ಟೆನಿಸ್ ಆಟಗಾರ್ತಿ ಝೈನಾಬ್ ಅಲಿ ನಖ್ವಿ ಅವರು ಮೃತಪಟ್ಟಿರುವ ಕುರಿತು ವರದಿಯಾಗಿದೆ.

ಝೈನಬ್ ಅವರು ಮುಂಬರುವ ಐಟಿಎಫ್ ಜೂನಿಯ ರ್ಟೂರ್ನಿಯಲ್ಲಿ ಆಡಲೆಂದು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ತಮ್ಮ ಕೋಣೆಯಲ್ಲಿದ್ದ ಅವರು ಹಠಾತ್ ಕುಸಿದುಬಿದ್ದಿದ್ದು, ಪ್ರಜ್ಞಾಹೀನರಾದ ಝೈನಾಬ್ ಅವರನ್ನು ತಕ್ಷಣ ಆಸ್ಪತ್ರೆ ಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

Also Read  ಅರಂತೋಡು: ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

error: Content is protected !!
Scroll to Top