ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 15. ಪ್ರಖ್ಯಾತ ಗೂಗಲ್‌ ಸಂಸ್ಥೆಯ ಸಿಇಒ ಸುಂದರ್‌ ಪಿಚೈ ಅವರು ಏಕಕಾಲದಲ್ಲಿ ಬರೋಬ್ಬರಿ 20 ಸ್ಮಾರ್ಟ್‌ ಫೋನ್‌ಗಳನ್ನು ಬಳಸುವುದಾಗಿ ಹೇಳಿಕೊಂಡಿದ್ದಾರೆ.


ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಸರ್ಚ್‌ ಎಂಜಿನ್‌ ಸೇರಿದಂತೆ ತಮ್ಮ ಸಂಸ್ಥೆಯ ಹಲವು ಉತ್ಪನ್ನಗಳು ಬೇರೆ ಬೇರೆ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವ ರೀತಿ ಕಾರ್ಯನಿರ್ವಸುತ್ತವೆ ಎಂಬುದನ್ನು ಅಧ್ಯಯನ ಮಾಡುವ ಸಲುವಾಗಿ ವಿವಿಧ ಕಂಪನಿಗಳ 20 ಸ್ಮಾರ್ಟ್‌ಫೋನ್‌ ಗಳನ್ನು ಏಕಕಾಲದಲ್ಲಿ ಬಳಸುವುದಾಗಿ ಹೇಳಿಕೊಂಡಿದ್ದಾರೆ.

Also Read  ಬಾಲಕಿಗೆ ಲೈಂಗಿಕ ಕಿರುಕುಳ ➤ ಪೊಲೀಸ್ ವಿರುದ್ದ ಪ್ರಕರಣ ದಾಖಲು

error: Content is protected !!
Scroll to Top