ರೌಡಿ ಶೀಟರ್ ಗೆ ಚೂರಿ ಇರಿದು ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ವಿಜಯನಗರ, ಫೆ. 16. ರೌಡಿ ಶೀಟರ್ ಓರ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರದ ಹಗರಿಬೊಮ್ಮನ ಹಳ್ಳಿಯ ಜೆಸ್ಕಾಂ ಕಚೇರಿಯ ಬಳಿ ನಡೆದಿದೆ.

ಕೊಲೆಯಾದ ರೌಡಿಶೀಟರ್ ನ್ನು ಬಂಗಾರಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಹಳೆ ದ್ವೇಷ, ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆ ಮಂಜುನಾಥ್ ನ ಚೂರಿ ಹಾಕಿ ಕೊಲೆ ಮಾಡಿದ್ದಾರೆ. ಕುಟುಂಬಸ್ಥರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

Also Read  ಪ್ರಜೆಗಳ ಕಲ್ಯಾಣಕ್ಕಾಗಿ ತಾರತಮ್ಯ ಮುಕ್ತ ಆಡಳಿತ ➤ ಸಚಿವ ಬಿ.ಸಿ. ನಾಗೇಶ್‌           

error: Content is protected !!
Scroll to Top