(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ಈ ವರ್ಷದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಅದೇ ರೀತಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಜೂನ್ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
SSLC, PUC ಪರೀಕ್ಷಾ ದಿನಾಂಕ ಪ್ರಕಟ
