ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ – News Kadaba

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ಮೂಡುಶೆಡ್ಡೆ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಮಮತಾ ಅವರು ಎಂದಿನಂತೆ ಕೆಲಸಕ್ಕೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Scroll to Top