ರಾಜ್ಯಸಭಾ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.comವದೆಹಲಿ, ಫೆ. 20. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್ ಅಭ್ಯರ್ಥಿ ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Scroll to Top