ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 21. ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದೆ.

 

ಆರೋಪಿಯನ್ನು ಸಜೀಪ ನಡು ಗ್ರಾಮದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿರುವ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

error: Content is protected !!

Join the Group

Join WhatsApp Group