ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..!

(ನ್ಯೂಸ್ ಕಡಬ) newskadaba.comವದೆಹಲಿ, ಫೆ. 23. ರೈಲು ಪ್ರಯಾಣಿಕರಿಗೆ ಊಟದ ಪೂರೈಕೆ ಮತ್ತು ವಿತರಣೆಗಾಗಿ ಸ್ವಿಗ್ಗಿ ಫುಡ್ಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್​ಸಿಟಿಸಿ) ಪ್ರಕಟಿಸಿದೆ

ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ ರೈಲು ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಐಆರ್​ಟಿಸಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪೂರ್ವ-ಆರ್ಡರ್ ಮಾಡಿದ ಊಟವನ್ನು ಪಿಒಸಿ ಮೂಲಕ ಸರಬರಾಜು ಮಾಡಲಾಗುತ್ತದೆ.

Also Read  ಪೊಲೀಸ್ ಕಾನ್‍ಸ್ಟೇಬಲ್ ನಾಪತ್ತೆ

error: Content is protected !!
Scroll to Top