ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 23. ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ ನಲ್ಲಿ ಅಪ್ರೆಂಟಿಸ್‌ ಗಳಾಗಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈಗಾಗಲೇ ಅರ್ಜಿ ಪ್ರಕ್ರಿಯೆಯು ಫೆಬ್ರವರಿ 21ರಿಂದ ಪ್ರಾರಂಭವಾಗಿದ್ದು, ಮಾರ್ಚ್‌ 6 ರವರೆಗೆ ಗಡುವು ನಿಗದಿಪಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.nats.education.gov.in ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಈ ವರ್ಷ ಒಟ್ಟು 3000 ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪರೀಕ್ಷೆಯನ್ನು ನಡೆಸಲಿದೆ. ಅಭ್ಯರ್ಥಿಯ ವಯಸ್ಸು 20 ರಿಂದ 28 ವರ್ಷಗಳು ಆಗಿದೆ.

Also Read  ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

error: Content is protected !!
Scroll to Top