ಸಿ.ಬಿ.ಎಸ್.ಇ. ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಮಾರ್ಚ್ 15ರಿಂದ ಏಪ್ರಿಲ್ 2ರವರೆಗೆ ಸಿ.ಬಿ.ಎಸ್.ಇ ಸೆಕೆಂಡರಿ ಅಂಡ್ ಸೀನಿಯರ್ ಸೆಕೆಂಡರಿ ಕ್ಲಾಸ್ 10 ಮತ್ತು 12ರ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸಲು ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ಪೊಲೀಸ್ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ.

Also Read  ಎಂಎಸ್ಇಝೆಡ್ ಗೆ ಭೂಮಿ ಕೊಟ್ಟ ಜೆಬಿಎಫ್ ಕಂಪೆನಿ ಕುಟುಂಬಸ್ಥರಿಗೆ ಕೊನೆಗೂ ಜಿಎಂಪಿಎಲ್ ನಲ್ಲಿ ಉದ್ಯೋಗ

error: Content is protected !!
Scroll to Top